ಚಿರತೆ ಮರಿ ಸಾವು: ಚಾಲಕ ಬಂಧನ

7

ಚಿರತೆ ಮರಿ ಸಾವು: ಚಾಲಕ ಬಂಧನ

Published:
Updated:

ಚಾಮರಾಜನಗರ:  ಚಿರತೆ ಮರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅದರ ಸಾವಿಗೆ ಕಾರಣನಾಗಿದ್ದ ತಾಲ್ಲೂಕಿನ ಪುಣಜನೂರು ಗ್ರಾಮದ ನಿವಾಸಿ ಚಾಲಕ ಮಣಿ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಅಲ್ಲದೆ, ಟ್ರ್ಯಾಕ್ಟರ್ ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯ ಬೆಡಗುಳಿ ರಸ್ತೆ ಸಮೀಪ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಮೃತಪಟ್ಟಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry