ಮಂಗಳವಾರ, ಮೇ 18, 2021
30 °C

ಚಿಸ್ತಿ ಕಳುಹಿಸಲು ಜರ್ದಾರಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಐಎಎನ್): ಪಾಕಿಸ್ತಾನದ ವೈದ್ಯ ಮೊಹಮ್ಮದ್ ಖಲೀಲ್ ಚಿಸ್ತಿ ಅವರನ್ನು ಸ್ವದೇಶಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಿ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

 

ಕೊಲೆ ಪ್ರಕರಣದಲ್ಲಿ  ಅಜ್ಮೇರ್  ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಚಿಸ್ತಿ ಅವರಿಗೆ ಭಾರತದ  ಸುಪ್ರೀಂಕೋರ್ಟ್ ಇತ್ತೀಚೆಗೆ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಅವರು ಈ ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.