ಮಂಗಳವಾರ, ಜನವರಿ 21, 2020
28 °C

ಚೀನಾದಲ್ಲಿ ಅಘೋಷಿತ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್ (ಪಿಟಿಐ): ಚೀನಾದಲ್ಲಿ ಭಾನುವಾರದಿಂದ ಒಂದು ವಾರದವರೆಗೆ ಚಂದ್ರಮಾನ ವರ್ಷಾಚರಣೆಯ ಸಂಭ್ರಮ ಮನೆ ಮಾಡಲಿದೆ. ಇದರಿಂದಾಗಿ ದೇಶದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.ಕೋಟ್ಯಂತರ ಜನ ತಮ್ಮ ತಮ್ಮ ಊರುಗಳಿಗೆ ಮರಳುತ್ತಿರುವುದರಿಂದ ಸಂಚಾರ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಉಂಟಾಗಿದೆ.

 

ಪ್ರತಿಕ್ರಿಯಿಸಿ (+)