ಗುರುವಾರ , ಏಪ್ರಿಲ್ 22, 2021
22 °C

ಚೀನಾದಲ್ಲಿ ಭೂಕಂಪ 12 ಸಾವು, ನೂರಾರು ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್ (ಐಎಎನ್ಎಸ್/ಪಿಟಿಐ): ಚೀನಾದ ನೈರುತ್ಯ ಭಾಗದ ಮ್ಯಾನ್ಮಾರ್ ಗಡಿ ಸಮೀಪದಲ್ಲಿ  ಗುರುವಾರ ಸಂಭವಿಸಿದ ಭೂಕಂಪದಲ್ಲಿ 14 ಮಂದಿ ಸಾವನ್ನಪ್ಪಿದ್ದು, 135 ಮಂದಿ ಗಾಯಗೊಂಡಿದ್ದಾರೆ. ಭೂಕಂಪದ ಪ್ರಮಾಣ 5.8 ರಷ್ಟಿದ್ದು, ನೂರಾರು ಮನೆಗಳನ್ನು ನೆಲಸಮ ಮಾಡಿದೆ.

ಬೃಹತ್ ವಾಣಿಜ್ಯ ಸಂಕೀರ್ಣಗಳು ಧರೆಗುರುಳಿದ್ದು, ಅದರ ಅವಶೇಷಗಳಡಿ ಇನ್ನೂ ನೂರಾರು ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಪರಿಹಾರ ತಂಡಗಳನ್ನು ಕಳುಹಿಸಲಾಗಿದ್ದು, ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.