ಬುಧವಾರ, ಏಪ್ರಿಲ್ 14, 2021
32 °C

ಚೀನಾದಲ್ಲಿ ಹೆಚ್ಚುತ್ತಿರುವ ಎಚ್‌ಐವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್ (ಪಿಟಿಐ): ಇತ್ತೀಚಿನ ವರ್ಷಗಳಲ್ಲಿ ಚೀನಾದಲ್ಲಿ  50 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರು ಅಧಿಕ ಪ್ರಮಾಣದಲ್ಲಿ ಎಚ್‌ಐವಿ ಸೋಂಕಿಗೆ ಸಿಲುಕುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ದಕ್ಷಿಣ ಚೀನಾದಲ್ಲಿ ಶೇ 40 ರಷ್ಟು ಮಂದಿ ಐವತ್ತು ವರ್ಷ ವಯೋಮಾನದ ಪುರುಷರು ಎಚ್‌ಐವಿ ಸೋಂಕಿತರಾಗಿದ್ದಾರೆ ಎಂದು ಸರ್ಕಾರ ನಡೆಸಿದ ಸಮೀಕ್ಷೆ ಹೇಳಿದೆ. ಅಲ್ಲದೆ ದೇಶದಲ್ಲಿ ಶೇ 20ರಷ್ಟು ಮಂದಿ ಎಚ್‌ಐವಿ ಸೋಂಕಿಗೆ ತುತ್ತಾಗಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.