ಗುರುವಾರ , ಜೂನ್ 24, 2021
29 °C

ಚೀನಾ ವಿರೋಧಿ ಪ್ರತಿಭಟನೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಠ್ಮಂಡು (ಪಿಟಿಐ): ಟಿಬೆಟ್‌ನಲ್ಲಿ ಚೀನಿಯರ ಆಡಳಿತ ವಿರೋಧಿಸಿ  ನಡೆದ ವಿಫಲ ದಂಗೆಯ 5೫ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿ ಸೋಮವಾರ ನಡೆದ ಚೀನಾ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ೧೦ ಮಂದಿ ಟಿಬೆಟನ್ನರನ್ನು ಬಂಧಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.