ಸೋಮವಾರ, ಜೂನ್ 21, 2021
21 °C

ಚುಕ್ಕಾಣಿ ಹಿಡಿಯುವ ಸ್ಥಿತಿಯಲ್ಲಿ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಐಎಎನ್‌ಎಸ್):  ಉತ್ತರ ಪ್ರದೇಶದಲ್ಲಿ ಮುಂದಿನ ಸರ್ಕಾರ ರಚಿಸುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ ಎಂದು ಪಕ್ಷದ ಹಿರಿಯ ಮುಖಂಡ ರಾಜನಾಥ್ ಸಿಂಗ್ ಹೇಳಿದ್ದಾರೆ.`ಬಿಜೆಪಿ ಪಾಲಿಗೆ ಫಲಿತಾಂಶವು ಉತ್ತಮವಾಗಿಯೇ ಇರುತ್ತದೆ. ಬಹುಮತ ಪಡೆಯಲು ನಾವು ಪೈಪೋಟಿ ನಡೆಸಿದ್ದರಲ್ಲಿ ಅನುಮಾನವೇ ಇಲ್ಲ. ಆದರೆ ನನ್ನ ಪ್ರಕಾರ ಸರ್ಕಾರ ರಚಿಸಲಿಕ್ಕೆ ಅಗತ್ಯವಿರುವ ಸಂಖ್ಯಾಬಲ ಕೊರತೆಯಾಗಲಿದೆ~ ಎಂದರು.ದೂರವಾಣಿ ಮೂಲಕ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಬಿಎಸ್‌ಪಿ ಅಥವಾ ಸಮಾಜವಾದಿ ಪಕ್ಷದೊಂದಿಗೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸುವ ಸಾಧ್ಯತೆಯನ್ನು ಇದೇ ವೇಳೆ ಅವರು ತಳ್ಳಿಹಾಕಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.