ಶುಕ್ರವಾರ, ಜೂನ್ 25, 2021
26 °C

ಚುನಾವಣಾಧಿಕಾರಿ ಕಚೇರಿಯಲ್ಲೇ ನಿಯಮ ಉಲ್ಲಂಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ:  ನಾಮಪತ್ರ ಸಲ್ಲಿಸುವಾಗ ಚುನಾವಣಾಧಿಕಾರಿ ಕಚೇರಿಯಿಂದ 100 ಮೀಟರ್‌ ಅಂತರದವರೆಗೆ ನಿಷೇಧಾಜ್ಞೆ  ಬಗ್ಗೆ ನಿಯಮಾವಳಿಯಿದೆ. ಆದರೆ ಕಾಂಗ್ರೆಸ್‌ ಅಭ್ಯರ್ಥಿ ವೀರಪ್ಪ ಮೊಯಿಲಿ ನಾಮಪತ್ರ ಸಲ್ಲಿಸುತ್ತಿವಾಗ ಪುತ್ರ ಹರ್ಷ ಮೊಯಿಲಿ ಸೇರಿದಂತೆ ಕಾಂಗ್ರೆಸ್‌ನ ಬಹುತೇಕ ಮುಖಂಡರು ಮತ್ತು ಕಾರ್ಯಕರ್ತರು ಚುನಾವಣಾಧಿಕಾರಿ ಕಚೇರಿ ಬಾಗಿಲು ಬಳಿಯೇ ದೀರ್ಘ ಕಾಲದವರೆಗೆ ನಿಂತಿದ್ದರು. ಪೊಲೀಸರು ಸ್ಥಳದಲ್ಲೇ ಇದ್ದರೂ ಮುಖಂಡರನ್ನು ಅಲ್ಲಿಂದ ಚದುರಿಸಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.