ಚುನಾವಣಾ ಕಣಕ್ಕೆ ಪ್ರಣವ್ ಪುತ್ರ
ಕೋಲ್ಕತ್ತ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ (48) ಅವರು ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿರ್ಭುಂ ಜಿಲ್ಲೆಯ ನಲ್ಹಟಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.ಅದೇ ಕಾರಣಕ್ಕಾಗಿ ಅವರು ಕಳೆದ ವಾರ ಭಾರತೀಯ ಉಕ್ಕು ಪ್ರಾಧಿಕಾರದ (ಎಸ್ಎಐಎಲ್) ಪ್ರಧಾನ ವ್ಯವಸ್ಥಾಪಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.