ಭಾನುವಾರ, ಮೇ 16, 2021
22 °C

ಚುನಾವಣಾ ಪ್ರಕ್ರಿಯೆ: ತನಿಖೆಗೆ ಸಿನ್ಹಾ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜಾರ್ಖಂಡ್ ರಾಜ್ಯಸಭಾ ಚುನಾವಣೆಯನ್ನು ರದ್ದುಪಡಿಸಿರುವ ಚುನಾವಣಾ ಆಯೋಗದ ಕಠಿಣ ನಿರ್ಧಾರವನ್ನು ಪ್ರಶಂಸಿಸಿರುವ ಬಿಜೆಪಿ ನಾಯಕ ಯಶವಂತ್ ಸಿನ್ಹಾ, ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದ ನಡೆದ ಘಟನಾವಳಿಗಳ ಬಗ್ಗೆ ಸಿಬಿಐ ಅಥವಾ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿಸುವಂತೆ ಆಯೋಗವನ್ನು ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಎಸ್.ವೈ. ಖುರೇಶಿಗೆ ಬರೆದಿರುವ ಪತ್ರದಲ್ಲಿ ಸಿನ್ಹಾ ಈ ವಿಷಯ ಪ್ರಸ್ತಾಪಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.