ಮಂಗಳವಾರ, ನವೆಂಬರ್ 12, 2019
20 °C

ಚುನಾವಣಾ ಸಹಾಯವಾಣಿ

Published:
Updated:

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ  ರಾಜರಾಜೇಶ್ವರಿನಗರ ವಲಯಕ್ಕೆ ಸಂಬಂಧಿಸಿದ ದೂರುಗಳನ್ನು ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿ ಆರಂಭಿಸಿದೆ.ಸಾರ್ವಜನಿಕರು 2860 1851 ಅಥವಾ 2860 0954 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದು.ಸಹಾಯವಾಣಿ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿಕ್ರಿಯಿಸಿ (+)