ಬುಧವಾರ, ಜೂನ್ 23, 2021
23 °C

ಚುನಾವಣಾ ಸಹಾಯವಾಣಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಗ್ರಾಮಾಂತರ ಜಿಲ್ಲಾಡಳಿತ ಸಹಾಯವಾಣಿಯನ್ನು ಆರಂಭಿಸಿದೆ.

 

ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080– -2286 8086 ಅಥವಾ ಶುಲ್ಕರಹಿತ ಸಂಖ್ಯೆ 1077ಕ್ಕೆ ಕರೆಮಾಡಿ ದೂರುಗಳನ್ನು ದಾಖಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.