ಚುನಾವಣೆಯಲ್ಲಿ ಲೋಕಸತ್ತಾ ಸ್ಪರ್ಧೆ

7

ಚುನಾವಣೆಯಲ್ಲಿ ಲೋಕಸತ್ತಾ ಸ್ಪರ್ಧೆ

Published:
Updated:

ಬೆಂಗಳೂರು: `ಭ್ರಷ್ಟಾಚಾರ ನಿರ್ಮೂಲನೆಯನ್ನೇ ಮುಖ್ಯ ಧ್ಯೇಯವಾಗಿಸಿಕೊಂಡಿರುವ ಲೋಕಸತ್ತಾ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೂರ್ಣ ಸಿದ್ಧತೆಯನ್ನು ನಡೆಸಿದೆ~ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷೆ ಮತ್ತು ಮುಂದಿನ ಚುನಾವಣೆಯಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಡಾ.ಮೀನಾಕ್ಷಿ ಭರತ್ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಜನಪರ ಕಾಳಜಿಯುಳ್ಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಬಸವನಗುಡಿ ವಿಧಾನ ಸಭಾ ಕ್ಷೇತ್ರದಿಂದ ಶಾಂತಲಾ ದಾಮ್ಲೆ ಸ್ಪರ್ಧಿಸಲಿದ್ದಾರೆ~ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry