ಬುಧವಾರ, ಜೂನ್ 16, 2021
21 °C

ಚುನಾವಣೆ ಹಿನ್ನೆಲೆ: ಇಬ್ಬರ ಗಡಿಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸುವುದನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಮಟ್ಕಾ ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಅವರು ಗಡಿಪಾರು ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.



‘ಬೆಳಗಾವಿಯ ವೀರಭದ್ರನಗರದ ನಿವಾಸಿ ವಾಸಿಮ್‌ ಮಹಮ್ಮದ್‌ ಇಲಿಯಾಸ್‌ ಪಟೇಲ ಹಾಗೂ ಖಾನಾಪುರದ ಪ್ರಕಾಶ ನಾಗಪ್ಪ ಪವಾರ ಎಂಬ ವ್ಯಕ್ತಿಗಳನ್ನು ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಸೋಮವಾರದಿಂದ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ’ ಎಂದು ಶಶಿಧರ ಬಗಲಿ ‘ಪ್ರಜಾವಾಣಿ’ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.