ಭಾನುವಾರ, ಮೇ 9, 2021
18 °C

ಚೆಸ್: ಮತ್ತೆ ಡ್ರಾಗೆ ತೃಪ್ತಿಪಟ್ಟ ಆನಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಸ್ಕೊ (ಪಿಟಿಐ): ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ತಾಲ್ ಮೆಮೋರಿಯಲ್ ಚೆಸ್ ಟೂರ್ನಿಯ ಎಂಟನೇ ಸುತ್ತಿನಲ್ಲಿ  ರಷ್ಯಾದ ವ್ಲಾದಿಮಿರ್ ಕ್ರಾಮ್ನಿಕ್ ವಿರುದ್ಧ ಡ್ರಾ ಸಾಧಿಸಿದ್ದಾರೆ.

 

ಇನ್ನೊಂದು ಸುತ್ತು ಬಾಕಿ ಉಳಿದಿದ್ದು ಆನಂದ್ 3 ಪಾಯಿಂಟ್‌ಗಳೊಂದಿಗೆ 8ನೇ ಸ್ಥಾನದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.