ಬುಧವಾರ, ಮೇ 12, 2021
19 °C

ಚೇತರಿಕೆ ಕಾಣದ ಮಂಡೇಲಾ ಆರೋಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೋಹಾನ್ಸ್‌ಬರ್ಗ್ (ಪಿಟಿಐ): ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಅವರ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ದಕ್ಷಿಣ ಆಫ್ರಿಕಾದ ಸರ್ಕಾರ ಸೋಮವಾರ ಹೇಳಿದೆ.



`94 ವರ್ಷದ ಮಂಡೇಲಾ ಅವರು ಮೂರನೇ ದಿನವೂ ಆಸ್ಪತ್ರೆಯಲ್ಲಿ ಇದ್ದಾರೆ. ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತದೆ' ಎಂದು ರಾಷ್ಟ್ರಾಧ್ಯಕ್ಷರ ಹೇಳಿಕೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.