ಸೋಮವಾರ, ಜೂನ್ 21, 2021
21 °C

ಚೇತರಿಸಿಕೊಳ್ಳದ ಶುಮಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ಯಾರಿಸ್‌ (ಎಎಫ್‌ಪಿ): ಸ್ಕೀಯಿಂಗ್‌ ವೇಳೆ ಬಿದ್ದು ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿರುವ ಮಾಜಿ ಫಾರ್ಮುಲಾ ಒನ್‌ ರೇಸ್‌ ಚಾಲಕ ಮೈಕಲ್‌ ಶುಮಾಕರ್‌ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಮುಂದುವರಿದಿದ್ದು ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.‘ಅವರು ಇನ್ನೂ ಚೇತರಿಕೆಯ ಹಂತದಲ್ಲೇ ಇದ್ದಾರೆ. ಅವರ ಆರೋ ಗ್ಯದಲ್ಲಿ ಯಾವುದೇ ಬದಲಾವಣೆ ಯಾಗಿಲ್ಲ. ಎಂದು ಶುಮಾಕರ್‌ ಅವರ ವಕ್ತಾರೆ ಸಬೀನಾ ಖೇಮ್‌ ಶುಕ್ರವಾರ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.