ಸೋಮವಾರ, ಮೇ 17, 2021
31 °C

ಜಗಜಿತ್ ಸಿಂಗ್ ಆರೋಗ್ಯ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಮೆದುಳು ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಝಲ್ ಗಾಯಕ ಜಗಜಿತ್ ಸಿಂಗ್ ಅವರ ಆರೋಗ್ಯ ಗಂಭೀರವಾಗಿಯೇ ಎಂದು ವೈದ್ಯರು ತಿಳಿಸಿದ್ದಾರೆ.ಇಲ್ಲಿನ ಲೀಲಾವತಿ ಆಸ್ಪತ್ರೆಯಲ್ಲಿ ಶುಕ್ರವಾರ ಸಿಂಗ್ ಅವರನ್ನು ಶಸ್ತ್ರಚಿಕಿತ್ಸೆಗೊಳಪಡಿಸಲಾಗಿದೆ.  `ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ~ ಎಂದು ಆಸ್ಪತ್ರೆಯ ವಕ್ತಾರ ಸುಧೀರ್ ಡಗಾಂವಕರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.