ಗುರುವಾರ , ಮೇ 13, 2021
17 °C

ಜಗನ್‌ಮೋಹನ್ ಸಹಾಯಕ ವಿಜಯ್ ಜಾಮೀನು ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಐಎಎನ್‌ಎಸ್):  ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್ ಪಕ್ಷದ ನಾಯಕ ವೈ.ಎಸ್.ಜಗನ್‌ಮೋಹನ ರೆಡ್ಡಿ ಅವರ ಸಹಾಯಕ ವಿಜಯ್ ಸಾಯಿ ರೆಡ್ಡಿ ಅವರಿಗೆ ಕೆಳ ಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ಆಂಧ್ರ ಪ್ರದೇಶ ಹೈಕೋರ್ಟ್ ಶುಕ್ರವಾರ ರದ್ದು ಮಾಡಿದೆ.



ವಿಜಯ್ ಅವರಿಗೆ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.