ಜನತಾದರ್ಶನ ಇಲ್ಲ
ಬೆಂಗಳೂರು: ಪ್ರತಿ ಮಂಗಳವಾರ ಮತ್ತು ಶುಕ್ರವಾರ `ಕೃಷ್ಣಾ'ದಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯಕ್ರಮ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಇರುವುದಿಲ್ಲ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. ಇದೇ 12ರಿಂದ 31ರವರೆಗೆ ಅಧಿವೇಶನ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.