ಜನವರಿ 6ರಿಂದ ವಿಧಾನಮಂಡಲ ಅಧಿವೇಶನ

7

ಜನವರಿ 6ರಿಂದ ವಿಧಾನಮಂಡಲ ಅಧಿವೇಶನ

Published:
Updated:

ಬೆಂಗಳೂರು:  ಜನವರಿ 6ರಿಂದ ವಿಧಾನಮಂಡಲದ ಅಧಿವೇಶನ ನಡೆಸಲು ಸಚಿವ ಸಂಪುಟ ಶುಕ್ರವಾರ ನಿರ್ಧರಿ  ಸಿದ್ದು, ಮೊದಲ ದಿನವೇ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡುವರು.ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿಯಲ್ಲಿ ಸುವರ್ಣಸೌಧದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಈ ಅಧಿವೇಶನ ವಿಧಾನಸೌಧದಲ್ಲೇ ನಡೆಯಲಿದೆ.

ಅಧಿವೇಶನಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರೊಂದಿಗೆ ಸಮಾಲೋಚಿಸುವ ಅಧಿಕಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲು ಸಂಪುಟ ನಿರ್ಧರಿಸಿದೆ.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry