ಜನಸಾಮಾನ್ಯರ ಬಳಿ ತೆರಳಲು ಸಲಹೆ
ನವದೆಹಲಿ (ಪಿಟಿಐ): ಜಿಲ್ಲಾಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ನಿರ್ವಹಿಸುವ ಶೈಲಿಯನ್ನು ಪ್ರಶ್ನಿಸಿರುವ ಕೇಂದ್ರ ಸರ್ಕಾರ, ಸಾಮಾನ್ಯ ಜನರ ಬಳಿ ತೆರಳಿ ಕಾರ್ಯನಿರ್ವಹಿಸುವುದರಿಂದ ಸಾರ್ವಜನಿಕರಿಗೆ ಸೇವೆಗಳು ಸಮರ್ಪಕವಾಗಿ ತಲುಪುತ್ತವೆ ಎಂದು ಹೇಳಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.