ಜಪಾನಿ ಮೆದುಳು ಸೋಂಕು: 400ಕ್ಕೂ ಹೆಚ್ಚು ಬಲಿ

7

ಜಪಾನಿ ಮೆದುಳು ಸೋಂಕು: 400ಕ್ಕೂ ಹೆಚ್ಚು ಬಲಿ

Published:
Updated:

ಲಖನೌ: ಜಪಾನಿ ಮೆದುಳು ಸೋಂಕಿನಿಂದಾಗಿ ಉತ್ತರ ಪ್ರದೇಶದಲ್ಲಿ ಸುಮಾರು 400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಇವರಲ್ಲಿ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. ಸೋಂಕು ತಗುಲಿರುವ ನೂರಾರು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಸೌಲಭ್ಯಗಳು, ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆಯಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆ ಕೈಚೆಲ್ಲಿ ಕೂತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry