ಬುಧವಾರ, ಜೂನ್ 16, 2021
23 °C

ಜಪಾನ್‌ನತ್ತ ಮತ್ತೊಂದು ಲಘು ಸುನಾಮಿ ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೊಕಿಯೊ (ಐಎಎನ್‌ಎಸ್): ಜಪಾನಿನ ಪೂರ್ವ ಭಾಗದ ಹೊನ್ಷು ಕಡಲ ತೀರದಲ್ಲಿ ಬುಧವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದೆ.



ಇದರಿಂದ 50 ಸೆಂಟಿಮೀಟರ್ ಉದ್ದದ  ಲಘು ಪ್ರಮಾಣದ ಸುನಾಮಿ ಅಲೆಗಳು ತೀರ ಪ್ರದೇಶಗಳಿಗೆ ಅಪ್ಪಳಿಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.



ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.