ಶನಿವಾರ, ಏಪ್ರಿಲ್ 17, 2021
32 °C

ಜಪಾನ್‌ನಲ್ಲಿ ಭೂಕಂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೊಕಿಯೊ (ಎಪಿ): ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಗುರುವಾರರಾತ್ರಿ 7.4ರ ಪ್ರಮಾಣದ ಭೂಕಂಪನ ಸಂಭವಿಸಿದೆ. ಇದಾದ ನಂತರ ನೀಡಲಾಗಿದ್ದ ಸುನಾಮಿ ಮುನ್ನೆಚ್ಚರಿಕೆಯನ್ನು ಹಿಂತೆಗೆದುಕೊಂಡಿರುವುದಾಗಿ ದೇಶದ ಹವಾಮಾನ ಇಲಾಖೆ ತಿಳಿಸಿದೆ.ಈ ಮಧ್ಯೆ, ಮೆಕ್ಸಿಕೊದ ಬಂದರು ನಗರ ವೆರಾಕ್ರುಜ್‌ನಲ್ಲಿ ಗುರುವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 6.7ರ ತೀವ್ರತೆಯ ಭೂಕಂಪನ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.