ಶನಿವಾರ, ಮೇ 15, 2021
24 °C

ಜಾಗತಿಕ ಹೂಡಿಕೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಯಲ್ಲಿ ಭಾರತದ ಪಾಲು 2030ರ ವೇಳೆಗೆ ಎರಡು ಪಟ್ಟು ಹೆಚ್ಚಲಿದೆ ಎಂದು ವಿಶ್ವಬ್ಯಾಂಕ್ ಭವಿಷ್ಯ ನುಡಿದಿದೆ.ಭಾರತವೂ ಸೇರಿದಂತೆ ಪ್ರವರ್ಧಮಾನಕ್ಕೆ ಬರುತ್ತಿರುವ ಇತರೆ ದೇಶಗಳಲ್ಲಿ ಹೂಡಿಕೆ ಮತ್ತು ಉಳಿತಾಯದ ರೂಢಿ ಗಣನೀಯವಾಗಿ ಹೆಚ್ಚುತ್ತಿದೆ. ಚೀನಾ ಹೊರತುಪಡಿಸಿದರೆ ಜಾಗತಿಕ ಹೂಡಿಕೆಯಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ವಿಶ್ವಬ್ಯಾಂಕ್‌ನ `ಜಾಗತಿಕ ಅಭಿವೃದ್ಧಿ ವರದಿ' ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.