ಭಾನುವಾರ, ಮೇ 22, 2022
22 °C

ಜಾನಪದ ಅಕಾಡೆಮಿಗೆಬಾನಂದೂರು ಸಾರಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಗಾಯಕ ಬಾನಂದೂರು ಕೆಂಪಯ್ಯ ಅವರನ್ನು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಇವರ ಅಧಿಕಾರಾವಧಿ ಮೂರು ವರ್ಷಗಳು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.