ಭಾನುವಾರ, ಮೇ 16, 2021
26 °C

ಜಾನಪದ ಅಕಾಡೆಮಿಗೆ ಬಾನಂದೂರು ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಡಾ. ಬಾನಂದೂರು ಕೆಂಪಯ್ಯ ಅವರು ರಾಜೀನಾಮೆ ನೀಡಿದ್ದಾರೆ.



ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಕೆಂಪಯ್ಯ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.