ಭಾನುವಾರ, ಮೇ 9, 2021
27 °C

ಜಾನಪದ ಅಕಾಡೆಮಿಗೆ ವೆಬ್‌ಸೈಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಾಹಿತಿ ತಂತ್ರಜ್ಞಾನದ ಲೋಕಕ್ಕೆ ಪ್ರವೇಶಿಸಿದ ಅಕಾಡೆಮಿಗಳು ಹಾಗೂ ಸರ್ಕಾರಿ ಸಂಸ್ಥೆಗಳ ಸಾಲಿಗೆ ಸೇರಲು ರಾಜ್ಯ ಜಾನಪದ ಅಕಾಡೆಮಿ ಕೂಡ ಸಿದ್ಧವಾಗಿದೆ.ಅಕಾಡೆಮಿಯ ಕಾರ್ಯಕ್ರಮಗಳು, ಯೋಜನೆಗಳ ಮತ್ತಿತರ ಮಾಹಿತಿಗಳು ಬೆರಳ ತುದಿಯಲ್ಲಿ ಸಿಗುವಂತೆ ಮಾಡುವ ಉದ್ದೇಶದಿಂದ ವೆಬ್‌ಸೈಟ್ ಸಿದ್ಧವಾಗುತ್ತಿದ್ದು ಅಕ್ಟೋಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ.`ರಾಜ್ಯ ಗಣಕ ಪರಿಷತ್ ವೆಬ್‌ಸೈಟ್‌ನ ವಿನ್ಯಾಸ ಮಾಡಿದ್ದು ಶೀರ್ಷಿಕೆ ನೀಡುವುದು ಸೇರಿದಂತೆ ಅಂತಿಮ ಸಿದ್ಧತೆಗಳು ನಡೆಯುತ್ತಿವೆ~ ಎಂದು ಅಕಾಡೆಮಿ ರಿಜಿಸ್ಟ್ರಾರ್ ಬಿ.ಎನ್. ಪರಡ್ಡಿ `ಪ್ರಜಾವಾಣಿ~ಗೆ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.