ಜಾನು

7

ಜಾನು

Published:
Updated:

ಜಯಣ್ಣ ಹಾಗೂ ಭೋಗೇಂದ್ರ ನಿರ್ಮಿಸಿರುವ `ಜಾನು~ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರವನ್ನು ನೀಡಿದೆ. ಪ್ರೀತಂಗುಬ್ಬಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಕೃಷ್ಣ ಛಾಯಾಗ್ರಹಣವಿದೆ.ಯಶ್ ನಾಯಕರಾಗಿರುವ `ಜಾನು~ ಚಿತ್ರದಲ್ಲಿ ದೀಪಾ ಸನ್ನಿಧಿ ನಾಯಕಿಯಾಗಿ ನಟಿಸಿದ್ದಾರೆ. ರಂಗಾಯಣ ರಘು, ಶೋಭರಾಜ್, ಸಂಗೀತ, ಮಧು, ಸಾಧುಕೋಕಿಲಾ, ಲಯೇಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ವಿ.ಹರಿಕೃಷ್ಣ ಸಂಗೀತ, ದೀಪು.ಎಸ್.ಕುಮಾರ್ ಸಂಕಲನ, ಇಸ್ಮಾಯಿಲ್ ಕಲಾ ನಿರ್ದೇಶನ, ಹರ್ಷ, ಮುರಳಿ, ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ, ಸುರೇಶ್ ನಿರ್ಮಾಣ ನಿರ್ವಹಣೆ ಇದೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry