ಬುಧವಾರ, ಜುಲೈ 28, 2021
23 °C

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಜೈಪುರ (ಪಿಟಿಐ):  ಅಜ್ಮೀರ್ ದರ್ಗಾ ಸ್ಫೋಟ ಸೇರಿದಂತೆ ಹಲವು ಭಯೋತ್ಪಾದನಾ ಪ್ರಕರಣಗಳಲ್ಲಿ ಆರೋಪಿಯಾಗಿರುವ ಸ್ವಾಮಿ ಅಸೀಮಾನಂದ್  ಜಾಮೀನು ಅರ್ಜಿ ವಿಚಾರಣೆಯನ್ನು ಸಿಬಿಐ  ನ್ಯಾಯಾಲಯ ಮೇ 4ಕ್ಕೆ ನಡೆಸಲಿದೆ.

ಸೋಮವಾರ ನಡೆಯಬೇಕಿದ್ದ ಈ ಪ್ರಕರಣದ ವಿಚಾರಣೆಯನ್ನು ಮೇ 4ಕ್ಕೆ ಮುಂದೂಡಲಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.