ಸೋಮವಾರ, ಮಾರ್ಚ್ 8, 2021
30 °C

ಜಾಮೀನು ಅರ್ಜಿ ಹಿಂಪಡೆದ ಸಿ.ಎಂ ಆಪ್ತ ಮರೀಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾಮೀನು ಅರ್ಜಿ ಹಿಂಪಡೆದ ಸಿ.ಎಂ ಆಪ್ತ ಮರೀಗೌಡ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಆಪ್ತ ಕೆ.ಮರೀಗೌಡ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳವಾರ ವಾಪಸ್ ಪಡೆದಿದ್ದಾರೆ.ಯಾವುದೇ ಕಾರಣಕ್ಕೂ ಜಾಮೀನು ನೀಡುವುದಿಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮರೀಗೌಡ ಜಾಮೀನು ಅರ್ಜಿ ಹಿಂಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಅಧಿಕಾರಿಗಳಿಗೆ ಬೆದರಿಕೆ ಹಾಕಿದರೆ ಅವರು ಕರ್ತವ್ಯ ನಿರ್ವಹಿಸುವುದಾದರೂ ಹೇಗೆ ? ಎಂದು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರು ಮರೀಗೌಡ ಪರ ವಕೀಲರಿಗೆ ತೀವ್ರ ತರಾಟೆ ತೆಗೆದುಕೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.