ಜಾರಿ ಬಿದ್ದು ಮೆಟ್ರೋ ಕಾರ್ಮಿಕ ಸಾವು

7

ಜಾರಿ ಬಿದ್ದು ಮೆಟ್ರೋ ಕಾರ್ಮಿಕ ಸಾವು

Published:
Updated:

ಬೆಂಗಳೂರು: ‘ನಮ್ಮ ಮೆಟ್ರೊ’ ಕಾಮಗಾರಿ ವೇಳೆ ಕಾರ್ಮಿಕನೊಬ್ಬ ಮೆಟ್ಟಿಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಪೀಣ್ಯ ನಿಲ್ದಾಣದಲ್ಲಿ ಭಾನುವಾರ ನಡೆದಿದೆ.ಕಮಲೇಶ್‌ ರಾಮ್‌ (32) ಮೃತ ಕಾರ್ಮಿಕ. ಸರಳು ಹಿಡಿದುಕೊಂಡು ನಿಲ್ದಾಣದ ಮೇಲ್ಭಾಗಕ್ಕೆ ಹತ್ತುತ್ತಿದ್ದಾಗ, ಜಾರಿ ಮೆಟ್ಟಿಲಿನಿಂದ ಕೆಳಗೆ ಬಿದ್ದಿದ್ದಾನೆ. ತಲೆಗೆ ಪೆಟಗಿ ಸಾವನ್ನಪ್ಪಿದ್ದಾನೆ. ಕಾಮಗಾರಿ ಗುತ್ತಿಗೆದಾರರು ಹಾಗೂ ಮೇಲ್ವಿಚಾರಕರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry