ಜಿ.ಎಚ್. ನಾಯಕಗೆ ಪಂಪ ಪ್ರಶಸ್ತಿ

7

ಜಿ.ಎಚ್. ನಾಯಕಗೆ ಪಂಪ ಪ್ರಶಸ್ತಿ

Published:
Updated:

ಬೆಂಗಳೂರು: ವಿಮರ್ಶಕ ಜಿ.ಎಚ್. ನಾಯಕ ಅವರು 2010ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಆಯ್ಕೆ  ಯಾಗಿದ್ದಾರೆ ಎಂದು ತಿಳಿದುಬಂದಿದೆ.ನಾಯಕ ಅವರ `ನಿರಪೇಕ್ಷ~ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆ ಗ್ರಾಮದವರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry