ಜಿಎಸ್‌ಎಸ್ ಚೇತರಿಕೆ

7

ಜಿಎಸ್‌ಎಸ್ ಚೇತರಿಕೆ

Published:
Updated:
ಜಿಎಸ್‌ಎಸ್ ಚೇತರಿಕೆ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ನಗರದ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ದಾಖ ಲಾಗಿದ್ದ ಕವಿ ಡಾ.ಜಿ.ಎಸ್. ಶಿವರುದ್ರಪ್ಪ (87) ಚೇತರಿಸಿಕೊಳ್ಳುತ್ತಿದ್ದಾರೆ.ಎದೆನೋವು ಹಾಗೂ ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಸಾಮಾನ್ಯ ವಾರ್ಡ್‌ಗೆ ವರ್ಗಾಯಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry