ಜಿಎಸ್ಟಿ ಅಧ್ಯಕ್ಷರ ಆಯ್ಕೆ 22ಕ್ಕೆ
ನವದೆಹಲಿ(ಪಿಟಿಐ): ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಗೆ ಸಂಬಂಧಿಸಿದ ರಾಜ್ಯಗಳ ಹಣಕಾಸು ಸಚಿವರ ಉನ್ನತ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆ ಇದೇ 22ರಂದು ನಡೆಯಲಿದೆ. ಸಮಿತಿ ಸದಸ್ಯರೇ ತಮ್ಮಲ್ಲೊಬ್ಬರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.