ಬುಧವಾರ, ಜೂನ್ 3, 2020
27 °C

ಜಿಡಿಪಿಶೇ 8.4ಕ್ಕೆ:ಐಎಂಎಫ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದ ಅಂತ್ಯದ ವೇಳೆಗೆ ವಿಶ್ವದ ಅರ್ಥ ವ್ಯವಸ್ಥೆಯು ಶೇಕಡ 4.4 ಹಾಗೂ ಭಾರತದ ‘ಜಿಡಿಪಿ’ ಶೇ 8.4ರಷ್ಟು ವೃದ್ಧಿಯಾಗಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಂದಾಜು ಮಾಡಿದೆ.‘ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕ ವೃದ್ಧಿ ದರ ಅಂದಾಜು ಮಟ್ಟಕ್ಕಿಂತ ಮೇಲ್ಮುಖ ಪ್ರಗತಿಯಲ್ಲಿದೆ. ಅಮೆರಿಕದಲ್ಲಿ ಆರ್ಥಿಕತೆ  ಉತ್ತೇಜಿಸಲು ಕೈಗೊಂಡ ಉಪಕ್ರಮ ನೀತಿಗಳು ತಕ್ಕ ಮಟ್ಟಿಗಿನ ಪರಿಣಾಮ ಬೀರಿವೆ’ ಎಂದು ‘ಐಎಂಎಫ್’ ತನ್ನ ಪರಿಷ್ಕೃತ ‘ವಿಶ್ವ ಆರ್ಥಿಕ ಮುನ್ನೋಟ’ ವರದಿಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.