ಜಿಡಿಪಿ ಇಳಿಕೆ: ಕ್ರಿಸಿಲ್ ವರದಿ

7

ಜಿಡಿಪಿ ಇಳಿಕೆ: ಕ್ರಿಸಿಲ್ ವರದಿ

Published:
Updated:

ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕ ವೃದ್ಧಿ ದರವು ಶೇ 7.6ರಷ್ಟು ಇರಲಿದೆ ಎಂದು ಮೌಲ್ಯಮಾಪನಾ ಸಂಸ್ಥೆ ಕ್ರಿಸಿಲ್ ಅಂದಾಜಿಸಿದೆ.ಜಾಗತಿಕ ಆರ್ಥಿಕ ಪರಿಸ್ಥಿತಿಯ ಅಸ್ಥಿರತೆ ಮತ್ತು ದೇಶದಲ್ಲಿನ ಬಂಡವಾಳ ಹೂಡಿಕೆ ಪರಿಸ್ಥಿತಿಯು ನಿರಾಶಾದಾಯಕವಾಗಿರುವ ಹಿನ್ನೆಲೆಯಲ್ಲಿ ಈ ಮೊದಲಿನ ಶೇ 8ರಷ್ಟು ವೃದ್ಧಿ ಬದಲಿಗೆ ಶೇ 7.6ರಷ್ಟು ಬೆಳವಣಿಗೆ ಸಾಧ್ಯವಾಗಲಿದೆ ಎಂದು ಕ್ರಿಸಿಲ್ ಅಂದಾಜಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry