ಸೋಮವಾರ, ಮೇ 10, 2021
26 °C

ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಈ ವಾರದ ಮುನ್ಸೂಚನೆ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ ಜೂನ್ 22ರಿಂದ 25ರ ವರೆಗೆ ಮೋಡ ಕವಿದ ವಾತಾವರಣದವಿದ್ದು, ಚದುರಿದಂತೆ ಅಲ್ಲಲ್ಲಿ ತುಂತುರವಿನಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಗಳಿವೆ. ಗರಿಷ್ಠ ಉಷ್ಣಾಂಶ 28-29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19-20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಗಳಿವೆ. ಗಾಳಿಯು ಗಂಟೆಗೆ 8ರಿಂದ 10 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.