ಬುಧವಾರ, ಏಪ್ರಿಲ್ 21, 2021
23 °C

ಜಿಲ್ಲೆಯಲ್ಲಿ 45 ಮಿ.ಮೀ. ಮಳೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ನೀಲಂ~ ಚಂಡಮಾರುತದಿಂದ ಜಿಲ್ಲೆಯಲ್ಲಿ ಅಸ್ತವ್ಯಸ್ತಗೊಂಡಿದ್ದ ಜನಜೀವನ ಗುರುವಾರ ಸಹಜ ಸ್ಥಿತಿಗೆ ಮರಳಿತು.ಜಿಲ್ಲೆಯಲ್ಲಿ ಬುಧವಾರ ಸರಾಸರಿ 45 ಮಿ.ಮೀ. ಮಳೆ ಸುರಿದಿದೆ. ಕೊಳ್ಳೇಗಾಲ ತಾಲ್ಲೂಕಿನ ಮಲೆಮಹ ದೇಶ್ವರ ಬೆಟ್ಟದಲ್ಲಿ 74.6 ಮಿ.ಮೀ. ಮಳೆಯಾಗಿದೆ.ಚಾಮರಾಜನಗರ ತಾಲ್ಲೂಕಿನ ಉಡಿಗಾಲ- 57.4 ಮಿ.ಮೀ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ- 67 ಮಿ.ಮೀ. ಹಾಗೂ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ 56 ಮಿ.ಮೀ. ಮಳೆ ದಾಖಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.