ಶುಕ್ರವಾರ, ಮೇ 20, 2022
19 °C

ಜಿಲ್ಲೆಯಾದ್ಯಂತ ಮುಂದುವರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಜಿಲ್ಲೆಯಾದ್ಯಂತ ಶನಿವಾರ ಜಿಟಿಜಿಟಿ ಮಳೆ ಮುಂದುವರಿದಿತ್ತು. ಆದರೆ, ಕರಾವಳಿಯ ಕೆಲವೆಡೆ ಮಳೆ ಕ್ಷೀಣಗೊಂಡಿತ್ತು.ಕರಾವಳಿಯ ಅಂಕೋಲಾ ಮತ್ತು ಕಾರವಾರದಲ್ಲಿ ಉತ್ತಮ ಮಳೆಯಾದರೆ, ಭಟ್ಕಳ, ಹೊನ್ನಾವರ ಮತ್ತು ಕುಮಟಾದಲ್ಲಿ ಮಳೆ ಕ್ಷೀಣಿಸಿತ್ತು.ಅರೆಬಯಲುಸೀಮೆಯ ಹಳಿಯಾಳ, ದಾಂಡೇಲಿ, ಮುಂಡಗೋಡ ಹಾಗೂ ಮಲೆನಾಡಿನ ಯಲ್ಲಾಪುರ, ಶಿರಸಿ ಮತ್ತು ಸಿದ್ದಾಪುರದಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ಕದ್ರಾ ಮತ್ತು ಕೊಡಸಳ್ಳಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.