ಶುಕ್ರವಾರ, ಮೇ 14, 2021
29 °C

ಜುಲೈ 10ಕ್ಕೆ ಪದವಿ ತರಗತಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ 2013-14ನೇ ಸಾಲಿನ ತರಗತಿಗಳು ಜುಲೈ 10ರಂದು ಆರಂಭಗೊಳ್ಳಲಿವೆ.

ಈ ಮೊದಲು ಜೂನ್ 24ರಂದು ತರಗತಿಗಳು ಆರಂಭಗೊಳ್ಳಲಿವೆ ಎಂದು ಘೋಷಿಸಲಾಗಿತ್ತು.

ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಆದ ವಿಳಂಬದಿಂದ ತರಗತಿಗಳ ಪುನರಾರಂಭ ತಡವಾಗಿದೆ. ತರಗತಿ ವೇಳಾಪಟ್ಟಿಯನ್ನು ಶೀಘ್ರ ಘೋಷಿಸಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.