ಮಂಗಳವಾರ, ಮೇ 18, 2021
31 °C

ಜುಲೈ 3ರಿಂದ ಪುಣೆಯಲ್ಲಿ ಏಷ್ಯನ್ ಅಥ್ಲೆಟಿಕ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಜುಲೈ ಮೂರರಿಂದ ಏಳರವರೆಗೆ ಪುಣೆಯಲ್ಲಿ ನಡೆಯುವುದು ದೃಢಪಟ್ಟಿದೆ. ಈ ಚಾಂಪಿಯನ್‌ಷಿಪ್‌ನ ವೆಚ್ಚ ಭರಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರ 18 ಕೋಟಿ ರೂಪಾಯಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಈ ಚಾಂಪಿಯನ್‌ಷಿಪ್ ಆಯೋಜಿಸಲು ತಮಿಳುನಾಡು ಹಾಗೂ ದೆಹಲಿ ನಿರಾಕರಿಸಿದ್ದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.