ಶನಿವಾರ, ಮೇ 15, 2021
23 °C

ಜೆಎಸ್‌ಡಬ್ಲ್ಯು ಉಕ್ಕು ಉತ್ಪಾದನೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ ಆಗಸ್ಟ್ ತಿಂಗಳಿನಲ್ಲಿ 6.64 ಲಕ್ಷ ಟನ್‌ಗಳಷ್ಟು ಕಚ್ಚಾ ಉಕ್ಕು ಉತ್ಪಾದಿಸಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿನ ಉತ್ಪಾದನೆಗೆ ಹೋಲಿಸಿದರೆ ಶೇ 23ರಷ್ಟು ವೃದ್ಧಿ ದಾಖಲಿಸಿದೆ. ಈ ವರ್ಷದ  ಜುಲೈ ತಿಂಗಳಿನಲ್ಲಿ ವಿಜಯನಗರದಲ್ಲಿ ವಾರ್ಷಿಕ 3.2 ದಶಲಕ್ಷ ಟನ್‌ಗಳಷ್ಟು ಸಾಮರ್ಥ್ಯದ ಹೊಸ ಘಟಕ ಆರಂಭಿಸಿದ್ದರಿಂದ ಉತ್ಪಾದನೆ ಹೆಚ್ಚಿದೆ ಎಂದು ಸಂಸ್ಥೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.