ಸೋಮವಾರ, ಜೂನ್ 14, 2021
26 °C

ಜೆಡಿಎಸ್‌ನ ಸೋಮಶೇಖರ್ ಗುಲ್ಬರ್ಗ ಪಾಲಿಕೆ ಮೇಯರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೆಡಿಎಸ್‌ನ ಸೋಮಶೇಖರ್ ಗುಲ್ಬರ್ಗ ಪಾಲಿಕೆ ಮೇಯರ್

ಗುಲ್ಬರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಗುಲ್ಬರ್ಗ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆ.ಡಿ.ಎಸ್.  ಪಕ್ಷದ ಸೋಮಶೇಖರ್ ಮೇಲ್ಮನಿ ಅವರು ಪ್ರತಿಸ್ಪರ್ಧಿ ಬಿಜೆಪಿಯ ರಮಾನಂದ ಪಿ. ಅವರಿಗಿಂತ 30 ಮತಗಳನ್ನು ಹೆಚ್ಚಿಗೆ ಪಡೆದು ಆಯ್ಕೆಯಾದರು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಸಯೀದಾ ಬೇಗಂ ಅವರು ಪ್ರತಿಸ್ಪರ್ಧಿ ಬಿಜೆಪಿಯ ಚಂದ್ರಕಲಾ ಆಳಂದಕರ್ ಅವರಿಗಿಂತ 30 ಮತಗಳನ್ನು ಹೆಚ್ಚಿಗೆ ಪಡೆದು ಆಯ್ಕೆಯಾದರು. ಜೆಡಿಎಸ್ ಹಾಗೂ ಕಾಂಗ್ರೆಸ್ ಮತ್ತೆ ಮೈತ್ರಿ ಮಾಡಿಕೊಂಡು ಸ್ಥಾನಗಳನ್ನು ಹಂಚಿಕೊಂಡವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.