ಜೆಡಿಎಸ್ ವಿಚಾರದಲ್ಲಿ ತಲೆ ಹಾಕುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ

7

ಜೆಡಿಎಸ್ ವಿಚಾರದಲ್ಲಿ ತಲೆ ಹಾಕುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ

Published:
Updated:

ಬೆಂಗಳೂರು:  `ನಮ್ಮ ಪಕ್ಷದ ಆಂತರಿಕ ವಿಚಾರಗಳಲ್ಲಿ ತಲೆ ಹಾಕುವ, ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ತಕರಾರು ತೆಗೆಯುವ ಹಕ್ಕು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೆ ಇಲ್ಲ~ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಮಂಗಳವಾರ ಇಲ್ಲಿ ಟೀಕಿಸಿದರು.`ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪಕ್ಷ ಈಗಾಗಲೇ ಪ್ರಕಟಿಸಿದೆ. ನಮ್ಮಲ್ಲಿ ಗುಂಪುಗಾರಿಕೆ ಇಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ಖಾಲಿಯೂ ಇಲ್ಲ. ಈ ವಿಚಾರದಲ್ಲಿ ಗೊಂದಲ, ಒಡಕು ಇಲ್ಲ~ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry