ಗುರುವಾರ , ಜೂನ್ 17, 2021
26 °C

ಜೆಡಿಯುಗೆ ವಿದಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜೆಡಿಯುನ ರಾಜ್ಯಸಭಾ ಸದಸ್ಯ ಎನ್‌.ಕೆ.ಸಿಂಗ್‌ ಅವರು ಶುಕ್ರವಾರ ಪಕ್ಷಕ್ಕೆ ರಾಜೀ­ನಾಮೆ ನೀಡಿದ್ದಾರೆ.

‘ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ನಂತರ ರಾಜ್ಯದಲ್ಲಿ ಅಭಿವೃದ್ಧಿ ವಿಚಾರ ಹಿಂದೆ ಸರಿದಿದೆ.ಬದಲಾಗಿ, ರಾಜಕೀಯ ಉಳಿವಿಗಾಗಿಯೇ ಸರ್ಕಾರ ಒತ್ತು ನಿಡುತ್ತಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ಕುರಿತು ಮುಖ್ಯ­ಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಪತ್ರ ಬರೆದ ಸಿಂಗ್‌, ಸದ್ಯದಲ್ಲಿಯೇ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.