ಮಂಗಳವಾರ, ಜೂನ್ 22, 2021
27 °C

ಜೆಡಿಯು ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಲೋಕಸಭಾ ಕ್ಷೇತ್ರಕ್ಕೆ ಸಂಯುಕ್ತ ಜನತಾದಳದಿಂದ ಎಂ.ಎಚ್.ಜಮೀನ್ದಾರ್ ಗುರುವಾರ ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಕಚೇ ರಿಗೆ ಪಕ್ಷದ ಕಾರ್ಯಕರ್ತ ರೊಂದಿಗೆ ಆಗಮಿಸಿದ ಜಮೀನ್ದಾರ್ ಜಿಲ್ಲಾಧಿಕಾರಿ ಮನೋಜ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು.‘ಜಿಲ್ಲೆಯಲ್ಲಿ ಸಂಯುಕ್ತ ಜನತಾ ದಳದ ಸಂಘಟನೆ ಬಲವರ್ಧನೆ ಯಾಗಿದೆ. ಪಕ್ಷದ ಬಗ್ಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ ಚುನಾ ವಣೆಯಲ್ಲಿ ಗೆಲವು ಖಚಿತ’ ಎಂದು ಜಮೀನ್ದಾರ್‌ ವಿಶ್ವಾಸವ್ಯಕ್ತಪಡಿಸಿದರು.ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್.ಕಣಬೂರ, ನಾಗರಾಜ್ ದೊಡ್ಡಮನಿ, ರವೀಂದ್ರ ಗಡಗಿ, ಶೇಖರ ಮೇಟಿ, ಮಂಜು ಮುತ್ತಲಗೇರಿ ಮತ್ತಿತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.