ಭಾನುವಾರ, ಜನವರಿ 19, 2020
27 °C

ಜೆಡಿಯು ಏಕಾಂಗಿ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಎನ್‌ಡಿಎ ಮಿತ್ರಪಕ್ಷ ಬಿಜೆಪಿಯ ಜತೆ ಸ್ಥಾನ ಹೊಂದಾಣಿಕೆಯ ಮಾತುಕತೆ ಮುರಿದುಬಿದ್ದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಎಲ್ಲ 403 ವಿಧಾನಸಭಾ ಸ್ಥಾನಗಳಿಗೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜೆಡಿಯು ಬುಧವಾರ ಪ್ರಕಟಿಸಿದೆ.

ಪ್ರತಿಕ್ರಿಯಿಸಿ (+)