ಜೆಪಿಸಿ ನಾಳೆ ಘೋಷಣೆ?

7

ಜೆಪಿಸಿ ನಾಳೆ ಘೋಷಣೆ?

Published:
Updated:

ನವದೆಹಲಿ (ಪಿಟಿಐ): 2ಜಿ ಸ್ಪೆಕ್ಟ್ರಂ ಹಗರಣದ ತನಿಖೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ವಹಿಸುವ ಬಗ್ಗೆ ಸರ್ಕಾರ ಮಂಗಳವಾರ (ಫೆ. 22ರಂದು) ಸಂಸತ್ತಿನಲ್ಲಿ ಘೋಷಿಸುವ ಸಾಧ್ಯತೆ ಇದೆ.



ಭಾನುವಾರ ಇಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಈ ಕುರಿತು ಭರವಸೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry